ನ್ಯೂಸ್

ಮಾನ್ಯ ಮುಖ್ಯಮಂತ್ರಿಗಳ ಮೈಸೂರು ಜಿಲ್ಲಾ ಪ್ರವಾಸ

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 13 ರಂದು ಬೆಳಗ್ಗೆ 11:15 ಗಂಟೆಗೆ ಜೆಎಸ್‌ಎಸ್ ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ, ಮೈಸೂರು ವತಿಯಿಂದ ಮೈಸೂರು ಜಿಲ್ಲೆಯ ಮೈಸೂರು ತಾಲ್ಲೂಕಿನ, ಶ್ರೀ ಶಿವರಾತ್ರಿ ರಾಜೇಂದ್ರ ನಗರ, ವರುಣ ಕೆರೆಯ ಪಕ್ಕದಲ್ಲಿ ಶ್ರೀ ಶಿವರಾತ್ರಿ ರಾಜೇಂದ್ರ ಅನುಭವ ಮಂಟಪ ಹಾಗೂ ಸಂಘದ ಕಛೇರಿ ಉದ್ಘಾಟಣೆಯಲ್ಲಿ ಭಾಗವಹಿಸುವರು.

 ಮೈಸೂರು ತಾಲ್ಲೂಕಿನ ಬುಗತಹಳ್ಳಿ ಗ್ರಾಮ, ವರುಣ ಹೋಬಳಿಯಲ್ಲಿ ಸಂಜೆ 04 ಗಂಟೆಗೆ ಸಾಮಾಜಿಕ ಕ್ರಾಂತಿಕಾರಿ ಡಾ. ಬಿ.ಆರ್. ಅಂಬೇಡ್ಕರ್ ರವರ ಪ್ರತಿಮೆ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸುವರು.