ಮೇ 21 ರಂದು ಬೆಳಗ್ಗೆ 10 ಗಂಟೆಯಿoದ ಸಂಜೆ 06 ಗಂಟೆಯವರೆಗೆ ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ 66/11 ಕೆ.ವಿಜಯಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ 1ನೇ ತ್ರೈಮಾಸಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿoದ, ಜಯಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು, ಮಾರ್ಬಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು, ಗೋಪಾಲಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು, ಉದ್ಬ್ಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು, ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು, ಹಾರೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಚಾ.ವಿ.ಸ.ನಿ.ನಿ.,ಯ ವಿ.ವಿ ಮೊಹಲ್ಲಾ ವಿಭಾಗದ, ಕಾರ್ಯನಿರ್ವಾಹಕ ಇಂಜಿನಿಯರ್(ವಿ),ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.