ನ್ಯೂಸ್

ಲಸಿಕೆ ಉಚಿತ ನೀಡಿ

ವಿಜಯವಾಣಿ ಬೆಂಗಳೂರು

ಕರನಾ ಲಸಿಕೆಯನ್ನು ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಲು ಕ್ರಮಕೈಗಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದು ಆಗ್ರಹಿಸಿದ್ದಾರೆ.

ಲಸಿಕೆ ಅಭಿಯಾನ ಆರಂಭವಾಗಿದೆ. ಆದರೆ ಜನಸಾಮಾನ್ಯರಿಗೆ ವಾಕ್ಸಿನ್ ದರ ನಿಗದಿ ಮಾಡಲಾಗಿದೆ. ವ್ಯಾಕ್ಸಿನ್‌ಗೆ ಹಣ ಪಡೆಯದೆ ಉಚಿತವಾಗಿ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.