ಮೈಸೂರು: ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನಗರದ ಐಡಿಯಲ್ ಜಾವ ರೋಟರಿ ಶಾಲೆಯ ವಿದ್ಯಾರ್ಥಿನಿ ವಿ.ಎಸ್. ಸಾರಿಕಾ - 556 (ಶೇ. 89) ಅಂಕವನ್ನು ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಈಕೆ ಡಿ. ಸುಬ್ಬಯ್ಯ ರಸ್ತೆಯ ನಿವಾಸಿ ಸತೀಶ್, ಶ್ರೀವಿದ್ಯಾ ಅವರ ಪುತ್ರಿ.