ಕ್ರೀಡೆ

ಕಾಮನ್ವೆಲ್ತ್ ಕ್ರೀಡಾಕೂಟ​: ಹಾಕಿ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಭಾರತದ ವನಿತೆಯರು

ಬರ್ಮಿಂಗ್‌ಹ್ಯಾಮ್: ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವನಿತೆಯರು ಹಾಕಿ ಸ್ಪರ್ಧೆಯಲ್ಲಿ ನ್ಯೂಜಿಲೆಂಡ್ ತಂಡವನ್ನ ಮಣಿಸಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ.

ಭಾನುವಾರ ನ್ಯೂಜಿಲೆಂಡ್​ ವಿರುದ್ಧ ನಡೆದ ಹಾಕಿ ಪಂದ್ಯದಲ್ಲಿ ಭಾರತ ತಂಡ 2-1 ಅಂತರದಿಂದ ಮುನ್ನಡೆ ಸಾಧಿಸಿ ಗೆಲುವಿನ ನಗೆ ಬೀರಿತು.