ಅಂಫಾನ್ ಎಫೆಕ್ಟ್: ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಭಾರೀ ಮಳೆ

ಕೋಲ್ಕತ: ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಅಂಫಾನ್ ಚಂಡಮಾರುತ ಪಶ್ಚಿಮ ಬಂಗಾಳ ಹಾಗೂ ಒಡಿಶಾ ಕರಾವಳಿಯತ್ತ ಮುನ್ನುಗುತ್ತಿದ್ದು, ಪರಿಣಾಮವಾಗಿ ಆ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ಕಡಲ ಬಳಿ ವಾಸಿಸುವ ಸುಮಾರು 3 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಒಡಿಶಾದಲ್ಲಿಯೂ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದನ್ನೂ ಓದಿ  ಭಾರತಕ್ಕೆ ಅಮೆರಿಕಾ ದೇಣಿಗೆಯಾಗಿ ನೀಡುತ್ತೆನೆಂದ ವೆಂಟಿಲೇಟರ್​ಗಳಿಗೆ ಹಣ ಪಡೆಯುತ್ತಿದ್ದೆಯೇ? ಪಶ್ಚಿಮ ಬಂಗಾಳ ಮತ್ತು ಒಡಿಶಾದ ವಿವಿಧೆಡೆ ಎನ್‌ಡಿಆರ್‌ಎಫ್ ನ 41 ತಂಡಗಳನ್ನು ರಕ್ಷಣಾ ಕಾರ್ಯಾಚರಣೆಗಾಗಿ … Continue reading ಅಂಫಾನ್ ಎಫೆಕ್ಟ್: ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಭಾರೀ ಮಳೆ