ಟೋಬಿ’ ಸುಂದರಿ ಚೈತ್ರಾ ಆಚಾರ್ ಹಾಟ್​​ ಫೋಟೋಶೂಟ್​

Webdesk - Savina Naik

ಬಿಳಿ ಬಣ್ಣದ ಶರ್ಟ್‌- ಲೈಟ್ ಕಲರ್ ಸ್ಕರ್ಟ್ ಧರಿಸಿದ್ದಾರೆ ಚೈತ್ರಾ

ಮಾದಕ ನೋಟ ಬೀರುವ ಮೂಲಕ ಸಖತ್ ಬೋಲ್ಡ್ & ಬ್ಯೂಟಿಫುಲ್ ಆಗಿ ಚೈತ್ರಾ

ಕನ್ನಡ ಸಿನಿಮಾ ಇಂಡಸ್ಟ್ರಿಯ ಭರವಸೆಯ ನಟಿಯಾಗಿ ಬೆಳೆಯುತ್ತಿದ್ದಾರೆ ಚೈತ್ರಾ ಆಚಾರ್

ಚೈತ್ರಾ ಆಚಾರ್ ಕೇವಲ ಒಬ್ಬ ನಟಿ ಮಾತ್ರ ಅಲ್ವೇ ಅಲ್ಲ. ಗಾಯಕಿ ಕೂಡ ಹೌದು