ಸಿನಿಮಾಗಳಲ್ಲದೆ, ಕಿರುತೆರೆಯಲ್ಲೂ ನಟಿ ಪೂರ್ಣಾ!
ನಟಿ ಪೂರ್ಣಾ ಕೇವಲ ಸಿನಿಮಾಗಳಲ್ಲದೆ, ಕಿರುತೆರೆಯ ಜನಪ್ರಿಯ ಡ್ಯಾನ್ಸ್ ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರ್ತಿಯಾಗಿ ಕೂಡ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ನಂದಮೂರಿ ಬಾಲಕೃಷ್ಣ ಅಭಿನಯದ 'ಅಖಂಡ 2' ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.