ನೀವೆ ಸೀತೆ ಆಗ್ಬೇಕಿತ್ತು
ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಅವರು, ಇನ್ಸ್ಟಾದಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸೀರೆಯಲ್ಲಿ ಮಿಂಚುತ್ತಿರುವ ಅವರಿಗೆ ಸಾಕಷ್ಟು ಪ್ರಶಂಸೆ ಸಿಕ್ಕಿದೆ. ವಾವ್ ನೀವು ಸೀತಾ ಆಗಿ ನಟನೆ ಮಾಡಬೇಕಿತ್ತು, ಕ್ಯೂಟಿ, ಬ್ಯೂಟಿ ಎಂದು ಫ್ಯಾನ್ಸ್ ಕಾಮೆಂಟ್ ಮಾಡುತ್ತಿದ್ದಾರೆ.