ಜೇನುತುಪ್ಪದೊಂದಿಗೆ ಬೆಚ್ಚಗಿನ ನೀರು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆಯ ಜೊತೆ ಅನೇಕ ಪ್ರಯೋಜನೆಗಳು ಪಡೆದುಕೊಳ್ಳಬಹುದು..ಜೇನುತುಪ್ಪ ಮತ್ತು ಬೆಚ್ಚಗಿನ ನೀರು ನಿಮ್ಮ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ, ತೂಕ ಇಳಿಕೆಗೆ ಸಹಾಯ ಮಾಡುತ್ತದೆ..ಜೇನುತುಪ್ಪ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಬೆಚ್ಚಗಿನ ನೀರು ಜೀರ್ಣಾಂಗ ವ್ಯವಸ್ಥೆಯನ್ನು ಶುದ್ಧೀರಿಸುತ್ತದೆ..ಜೇನುತುಪ್ಪದಲ್ಲಿ ಅಂಟಿಬ್ಯಾಕ್ಟೀರಿಯಲ್ ಮತ್ತು ಅಂಟಿವೈರಲ್ ಗುಣಗಳು ಇವೆ, ಇದು ನಿಮ್ಮ ಇಮ್ಮ್ಯೂನಿಟಿಯನ್ನು ಬಲಪಡಿಸುತ್ತದೆ..ಜೇನುತುಪ್ಪ ಮತ್ತು ಬೆಚ್ಚಗಿನ ನೀರು ತ್ವಚೆಯನ್ನು ಹೈಡ್ರೇಟ್ ಮಾಡುತ್ತದೆ ಮತ್ತು ಅದನ್ನು ಪ್ರಕಾಶಮಾನವಾಗಿ ಮಾಡುತ್ತದೆ.