ಬೇಸಿಗೆಯಲ್ಲಿ ಮೂಲಂಗಿ ತಿನ್ನುವುದರಿಂದ ದೊರೆಯುವ ಪ್ರಯೋಜನಗಳು
ಬೇಸಿಗೆಯ ಉರಿಬಿಸಿಲಿನಲ್ಲಿ ದೇಹವನ್ನು ತಂಪಾಗಿಡಲು ಮೂಲಂಗಿ ಅತ್ಯುತ್ತಮ ಆಹಾರ. ಅಧಿಕ ನೀರಿನಂಶ ಹಾಗೂ ನಾರಿನಂಶ ಹೊಂದಿರುವ ಇದು ದೇಹದ ನಿರ್ಜಲೀಕರಣ ತಡೆಯುತ್ತದೆ. ಜೀರ್ಣಕ್ರಿಯೆ ಸುಧಾರಿಸುವುದರ ಜೊತೆಗೆ, ಇದರಲ್ಲಿರುವ ವಿಟಮಿನ್ ಸಿ ರೋಗನಿರೋಧಕ ಶಕ್ತಿ ಹೆಚ್ಚಿಸಿ ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ.