ಸಂಭ್ರಮಾಚರಣೆಯಲ್ಲಿ ಮೋದಿ

ಕಲಾನ್ವಿತ ಜಿ ಜೈನ್

ಸಂಭ್ರಮಾಚರಣೆಯಲ್ಲಿ ಮೋದಿ

2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಪಕ್ಷ ಭಾರಿ ಗೆಲುವು ಸಾಧಿಸಿದ್ದು 200 ಕ್ಕೂ ಹೆಚ್ಚು ಸೀಟುಗಳನ್ನು ಗೆದ್ದುಕೊಂಡಿದೆ. ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ ಪ್ರಧಾನ.

ಬಿಹಾರದಲ್ಲಿ ಎನ್​ಡಿಎಗೆ ಭರ್ಜರಿ ಗೆಲುವು

ಪ್ರಧಾನಿ ನರೇಂದ್ರ ಮೋದಿ ಈ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾಗವಹಿಸಲು ನವದೆಹಲಿಯ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಚೇರಿಗೆ ಆಗಮಿಸಿದರು.

ಮೋದಿ-ನಿತೀಶ್ ಜಾದು

ಈ ಬಾರಿ ಬಿಹಾರ ಚುನಾವಣೆಯಲ್ಲಿ ಗೆಲುವು ಸಾಧಿಸುವ ಯಶಸ್ಸಿನ ಮೂಲಾಧಾರ ಮೋದಿ ಮತ್ತು ನಿತೀಶ್ ಕುಮಾರ್ ಜೋಡಿಯು ಗೆಲುವು ಸಾಧಿಸುವಲ್ಲಿ ಪ್ರಮುಖ ಅಂಶಗಳಲ್ಲಿ ಇದು ಒಂದು.

ಬಿಹಾರ ಜನತೆಗೆ ಧನ್ಯವಾದ ಹೇಳಿದ 'ನಮೋ'

ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರ ಜನತೆಗೆ "ಬಿಹಾರದ ಪ್ರತಿಯೊಬ್ಬರಿಗೂ ಧನ್ಯವಾದಗಳು, ನೀವು ಎನ್‌ಡಿಎಗೆ ಐತಿಹಾಸಿಕ ಗೆಲುವು ನೀಡಿದ್ದೀರಿ" ಎಂದು ಹೇಳಿದರು.