ಅದ್ಧೂರಿಯಾಗಿ ತೆರೆಗೆ ಬಂದಿದೆ ಮುಂಜಾನೆ 6.30ರಿಂದ ಶೋಗಳು ಆರಂಭ ಆಗಿವೆ. ಎಲ್ಲಾ ಶೋಗಳು ಹೌಸ್‌ಫುಲ್ ಆಗಿವೆ. 55,000ಕ್ಕೂ ಅಧಿಕ ಫ್ಯಾನ್ಸ್ ಶೋಗಳ ಟಿಕೆಟ್ ಸೇಲ್ ಆಗಿತ್ತು ಎನ್ನಲಾಗಿದೆ.
ಮೊದಲಾರ್ಧ ಸೂಪರ್, ಅತ್ಯುತ್ತಮ ಪ್ರದರ್ಶನ
ಇಂಟರ್ ವಲ್ ಬ್ಲಾಕ್‌ಬಸ್ಟರ್. ಮೊದಲಾರ್ಧ ಸೂಪರ್, ಅತ್ಯುತ್ತಮ ಪ್ರದರ್ಶನ ಅಂತ ಒಬ್ಬರು ಬರೆದುಕೊಂಡಿದ್ದಾರೆ. ಇನ್ನೂ ವಿಶೇಷ ಅಂದರೆ ದರ್ಶನ್ ಎಂಟ್ರಿ ಆಗುವಾಗ, ಅವರ ಟ್ಯಾಟೂ ಪ್ರದರ್ಶನ. ಅದನ್ನ ನೋಡಿ ಸಖತ್ ಥ್ರಿಲ್ ಆಗಿದ್ದಾರೆ ಫ್ಯಾನ್ಸ್.
100 ದಿನಗಳು ಓಡುತ್ತೆ...!
ಚಿತ್ರದ ಒಟ್ಟು ಅವಧಿ 2 ಗಂಟೆ 49 ನಿಮಿಷ ಇದೆ. 2011ರಲ್ಲಿ ‘ಸಾರಥಿ’ ಸಿನಿಮಾ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಆ ಚಿತ್ರವನ್ನು ಅವರ ಸಹೋದರ ದಿನಕರ್ ಸುದೀಪ್ ನಿರ್ದೇಶನ ಮಾಡಿದ್ದರು.
ಶೋ ಬುಕ್ಕಿಂಗ್ ಜೋರು..!
ಸದ್ಯ 11 ಸಾವಿರ ಟಿಕೆಟ್ ಬುಕಿಂಗ್ ಆಗಿದೆ. 55,000ಕ್ಕೂ ಅಧಿಕ ಫ್ಯಾನ್ಸ್ ಶೋಗಳ ಟಿಕೆಟ್ ಸೇಲ್ ಆಗಿತ್ತು ಎನ್ನಲಾಗಿದೆ.
ಗರಿಷ್ಠ ಟಿಕೆಟ್ ದರ 900 ರೂಪಾಯಿವರೆಗೆ ಏರಿಕೆ
ಗರಿಷ್ಠ ಟಿಕೆಟ್ ದರ 900 ರೂಪಾಯಿವರೆಗೆ ಏರಿಕೆಯಾಗಿದೆ. ಬಹುತೇಕ ಕಡೆ 500 ರೂಪಾಯಿಯಿಂದ 600 ರೂಪಾಯಿವರೆಗೂ ಟಿಕೆಟ್ ದರವಿದೆ.
ಫಸ್ಟ್ ಡೇ ಫಸ್ಟ್ ಶೋ ಹೌಸ್‌ಫುಲ್
ಫಸ್ಟ್ ಡೇ ಫಸ್ಟ್ ಶೋ ಹೌಸ್‌ಫುಲ್ ಆಗಿದೆ. ಹೀಗಾಗಿ ಶೋಗಳ ಸಂಖ್ಯೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಕೆಲವು ಮಲ್ಟಿಫ್ಲೆಕ್ಟ್‌ನಲ್ಲಿ ಒಂದೇ ದಿನ 30 ಶೋಗಳು ಬುಕ್ ಆಗಿವೆ.