ಜೀರ್ಣಕ್ರಿಯೆ ಸುಧಾರಣೆ
ಲವಂಗವು ಜೀರ್ಣಕಾರಿ ಕಿಣ್ವಗಳ (Digestive enzymes) ಸ್ರವಿಕೆಯನ್ನು ಉತ್ತೇಜಿಸುತ್ತದೆ, ಮತ್ತು ಲಿಂಬೆ ರಸವು ಹೊಟ್ಟೆಯಲ್ಲಿನ ಆಮ್ಲೀಯತೆಯನ್ನು ಸಮತೋಲನಗೊಳಿಸುತ್ತದೆ. ಲಿಂಬೆ ರಸಕ್ಕೆ ಲವಂಗದ ಪುಡಿ ಅಥವಾ ಲವಂಗದ ನೀರನ್ನು ಬೆರೆಸಿ ಕುಡಿಯುವುದರಿಂದ ಗ್ಯಾಸ್, ಅಜೀರ್ಣ, ಹೊಟ್ಟೆಯುಬ್ಬರ ಮತ್ತು ಮಲಬದ್ಧತೆ ನಿವಾರಣೆಯಾಗುತ್ತದೆ.