ದಾಳಿಂಬೆ (Pomegranate)
ದಾಳಿಂಬೆಯಲ್ಲಿ ಕಬ್ಬಿಣಾಂಶ, ಕ್ಯಾಲ್ಸಿಯಂ, ವಿಟಮಿನ್ ಸಿ ಮತ್ತು ಫೋಲೇಟ್ ಅಧಿಕವಾಗಿರುತ್ತದೆ. ಇದು ಗರ್ಭಿಣಿಯರಲ್ಲಿ ರಕ್ತದ ಕೊರತೆಯನ್ನು ನೀಗಿಸುತ್ತದೆ. ಅಲ್ಲದೆ, ದಾಳಿಂಬೆ ರಸವು ಮಗುವಿನ ಮೆದುಳಿನ ಬೆಳವಣಿಗೆಗೆ ಹಾಗೂ ಹೆರಿಗೆಯ ಸಮಯದಲ್ಲಿ ಯಾವುದೇ ತೊಂದರೆಯಾಗದಂತೆ ತಡೆಯಲು ಸಹಾಯ ಮಾಡುತ್ತದೆ.