ಹೊಸ ವರ್ಷಕ್ಕೆ ಮದ್ಯ ಕಿಕ್: ಎರಡು ದಿನದಲ್ಲಿ 6.40 ಲಕ್ಷ ಬಾಕ್ಸ್ ಐಎಂಎಲ್ ಸೇಲ್

Webdesk - Manjunatha B

ಎರಡು ವರ್ಷಕ್ಕೆ ಹೋಲಿಸಿದರೆ ಈ ವರ್ಷದಲ್ಲಿ ಮದ್ಯ ಮಾರಾಟದಿಂದ

ಸರ್ಕಾರದ ಬೊಕ್ಕಸಕ್ಕೆ ಹೆಚ್ಚು ಆದಾಯ ಹರಿದುಬಂದಿದೆ

ಡಿ.31 ರಂದು 3.08 ಲಕ್ಷ ಬಾಕ್ಸ್ ಐಎಂಎಲ್ ಮಾರಾಟವಾಗಿದೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಅಂದಾಜು 500 ಕೋಟಿ ರೂ.ಅಧಿಕ ಆದಾಯ ಹರಿದು ಬಂದಿದೆ.

ಡಿ.31 ರಂದು 3.08 ಲಕ್ಷ ಬಾಕ್ಸ್ ಐಎಂಎಲ್ ಮಾರಾಟವಾಗಿದೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಅಂದಾಜು

500 ಕೋಟಿ ರೂ

.ಅಧಿಕ ಆದಾಯ ಹರಿದು ಬಂದಿದೆ.

ಇಲ್ಲಿ ಕ್ಲಿಕ್ ಮಾಡಿ...