ಚಳಿಗಾಲದ ಸಮಯದಲ್ಲಿ ನಿಮ್ಮನ್ನು ಬೆಚ್ಚಗಿಡುವ 5 ಆರೋಗ್ಯಕರ ಪಾನೀಯಗಳು ಇಲ್ಲಿವೆ ನೋಡಿ...ಶೀತವನ್ನು ಕಡಿಮೆ ಮಾಡುತ್ತದೆ, ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ..ಉರಿಯೂತ ಮತ್ತು ಶೀತ ನಿವಾರಕ..ಸೊಗಸಾದ ರುಚಿ, ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ..ಚಳಿಗಾಲದ ಕಾಯಿಲೆಗಳನ್ನು ತಡೆಯುತ್ತದೆ..ಮನಸ್ಸನ್ನು ಸಂತೋಷಪಡಿಸುತ್ತದೆ, ಬೆಚ್ಚಗಿಡುತ್ತದೆ.