ಪ್ರಸ್ತುತ ಮತ್ತು ಮುಂಬರುವ ಚಿತ್ರಗಳು
ಪ್ರಸ್ತುತ ಅಕ್ಷಯ್ ಕುಮಾರ್ ಅವರ ಬಹುತಾರಾಗಣದ ಕಾಮಿಡಿ ಎಂಟರ್‌ಟೈನರ್ ಸಿನಿಮಾ ವೆಲ್‌ಕಮ್ ಟು ದಿ ಜಂಗಲ್ ಚಿತ್ರದಲ್ಲಿ ನಟಿಸಿದ್ದು, ಈ ಸಿನಿಮಾ ಇತ್ತೀಚೆಗಷ್ಟೇ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಇದರೊಂದಿಗೆ ಇಮ್ರಾನ್ ಹಶ್ಮಿ ಜೊತೆಗಿನ ಬಹುನಿರೀಕ್ಷಿತ ಆಕ್ಷನ್ ಥ್ರಿಲ್ಲರ್ ಸಿನಿಮಾ 'ಆವಾರಪನ್ 2' ಚಿತ್ರದಲ್ಲೂ ಇವರು ಪ್ರಮುಖ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.