'ಸಪ್ತ ಸಾಗರದಾಚೆ' ದಾಟಿ
ತೆಲುಗು, ತಮಿಳು ಚಿತ್ರರಂಗದಲ್ಲಿಯೂ ಸಖತ್ ಸದ್ದು ಮಾಡುತ್ತಿರುವ ರುಕ್ಮಿಣಿ ಅವರ ಸಂಭಾವನೆ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಕನ್ನಡದ 'ಸಪ್ತ ಸಾಗರದಾಚೆ ಎಲ್ಲೋ' ಚಿತ್ರದ ಮೂಲಕ ಭಾರೀ ಜನಪ್ರಿಯತೆ ಗಳಿಸಿದ ರುಕ್ಮಿಣಿ, ಬಳಿಕ ತಮಿಳು ಚಿತ್ರಗಳಲ್ಲಿ ನಟಿಸಿ, ಸಿನಿಪ್ರಿಯರಿಂದ ಸೈಎನಿಸಿಕೊಂಡಿದ್ದಾರೆ.