ಸಿದ್ದರಾಮಯ್ಯ (17 ಬಜೆಟ್‌ಗಳು)
ಕರ್ನಾಟಕದ ಇತಿಹಾಸದಲ್ಲೇ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ. ಇವರು ಮಾರ್ಚ್ 6, 2026ರಂದು ತಮ್ಮ 17ನೇ ಬಜಟ್ನ್ನು ಮಂಡಿಸುವ ಮೂಲಕ ಹೊಸ ದಾಖಲೆಯನ್ನು ಬರೆದಿದ್ದಾರೆ. ಇವರು ವಿವಿಧ ಮುಖ್ಯಮಂತ್ರಿಗಳ ಸಂಪುಟದಲ್ಲಿ ಹಣಕಾಸು ಸಚಿವರಾಗಿ ಮತ್ತು ಸ್ವತಃ ಮುಖ್ಯಮಂತ್ರಿಯಾಗಿ ಈ ದಾಖಲೆಯನ್ನು ನಿರ್ಮಿಸಿದ್ದಾರೆ.