7 ಕೋಟಿ ರೂ. ದರೋಡೆ
ಈ ದರೋಡೆ ಪ್ರಕರಣದಲ್ಲಿ ಇನ್ನೂ ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ಅವರಿಗಾಗಿ ಆಂಧ್ರ ಹಾಗೂ ತಮಿಳುನಾಡಿನ ಗಡಿಭಾಗಗಳಲ್ಲಿ ಗಟ್ಟಿಯಾಗಿ ಶೋಧ ನಡೆಯುತ್ತಿದೆ. ರಿಕವರಿಯಾದ 5.6 ಕೋಟಿ ಹಣವನ್ನು ಸೂಟ್ ಕೇಸ್ ಜೊತೆ ಚೀಲ ಹಾಗೂ ಬಟ್ಟೆಯಲ್ಲಿ ದಕ್ಷಿಣ ವಿಭಾಗ ಪೊಲೀಸರು ಕಮಿಷನರ್ ಕಚೇರಿಗೆ ತಂದಿದ್ದಾರೆ.