ಮೇಘ ಶೆಟ್ಟಿ ಇತ್ತೀಚಿನ ದಿನಗಳಲ್ಲಿ ಸೀರಿಯಲ್ ಗಳನ್ನು ನಿರ್ದೇಶನ ಮಾಡುತ್ತಿದ್ದಾರೆ ಹಾಗೆಯೇ ಸಾಕಷ್ಟು ಸಿನಿಮಾಗಳಲ್ಲಿ ಆಕ್ಟ್ ಮಾಡಲು ತನ್ನನ್ನು ತಾನು ಟೊಡಗಿಸಿಕೊಳ್ಳುತ್ತಿದ್ದಾರೆ.ಜಿಮ್ ಗೆ ಹೋಗಿ ಸಾಕಷ್ಟು ವರ್ಕೌಟ್ ಕೂಡ ಮಾಡುತ್ತಾರೆ.
ಸಿನಿಮಾ ಶೂಟಿಂಗ್ನಲ್ಲಿ ಬ್ಯುಸಿ
ಜೊತೆ ಜೊತೆಯಲ್ಲಿ ಖ್ಯಾತಿಯ ಮೇಘ ಶೆಟ್ಟಿ ಈಗ ಕಿರುತೆರೆಯಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಬದಲಿಗೆ ಸಿನಿಮಾ ಶೂಟಿಂಗ್ನಲ್ಲಿ ಫುಲ್ ಬ್ಯುಸಿ ಆಗಿದ್ದಾರೆ.
ಆಗಾಗ ಫೋಟೋಶೂಟ್ ಮಾಡಿಸಿಕೊಳ್ತಾರೆ
ನಟಿ ಮೇಘಾ ಶೆಟ್ಟಿ ಅವರು ಸ್ಟೈಲಿಶ್ ಆಗಿ ಹಾಟ್ ಬ್ಯೂಟಿಯಂತೆ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ.
ಹೊಸ ಸೀರಿಯಲ್ ನಿರ್ಮಾಣ ಮಾಡಿದ್ದರು
ವಿಶೇಷ ಏನೆಂದರೆ ನಟಿ ಮೇಘಾ ಶೆಟ್ಟಿ ಅವರ ನಿರ್ಮಾಣ ಸಂಸ್ಥೆಯಿಂದ ಹೊಸ ಸೀರಿಯಲ್ ನಿರ್ಮಾಣ ಮಾಡಿದ್ದರು. ಅದುವೆ ಮುದ್ದು ಸೊಸೆ. ಈಗಾಗಲೇ ಕಲರ್ಸ್ ಕನ್ನಡದಲ್ಲಿ ಮುದ್ದುಸೊಸೆ ಪ್ರಸಾರ ಕಂಡು ವೀಕ್ಷಕರ ಮನಸ್ಸನ್ನು ಗೆದ್ದುಕೊಂಡಿದೆ.