Webdesk - Savina Naik
ನೀಲಿ ಬಣ್ಣದ ಡ್ರೆಸ್‌ನಲ್ಲಿ ಮುದ್ದಾಗಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿ ಫೋಟೋಶೂಟ್
ಮಾಡಿಸಿದ್ದಾರೆ
ನೀಲಿ
ಬಣ್ಣದ ಡ್ರೆಸ್‌ನಲ್ಲಿ ಮುದ್ದಾಗಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿ
ಫೋಟೋಶೂಟ್
ಈ ಸ್ಟೈಲಿಶ್
ಲುಕ್
ಗೆ ಜಸ್ಟ್ ಲುಕಿಂಗ್ ಲೈಕ್ ಎ ವಾವ್ ಎಂದ ಫ್ಯಾನ್ಸ್
ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ನಟಿ ಮೇಘಾ ಶೆಟ್ಟಿ ಸೈ ಎನಿಸಿಕೊಂಡಿದ್ದಾರೆ. ಅದ್ಭುತ ನಟನೆಯ ಮೂಲಕ ಕಿರುತೆರೆ ಜನರ ಮನಸ್ಸು ಗೆದ್ದಿದ್ದ ನಟಿ ಇದೀಗ ಸಿನಿಮಾದಲ್ಲಿ ಮಿಂಚುತ್ತಿದ್ದಾರೆ.
ಕಿರುತೆರೆ
ಹಾಗೂ
ಬೆಳ್ಳಿತೆರೆಯಲ್ಲಿ
ನಟಿ
ಮೇಘಾ ಶೆಟ್ಟಿ
ಸೈ ಎನಿಸಿಕೊಂಡಿದ್ದಾರೆ. ಅದ್ಭುತ ನಟನೆಯ ಮೂಲಕ ಕಿರುತೆರೆ ಜನರ ಮನಸ್ಸು ಗೆದ್ದಿದ್ದ ನಟಿ ಇದೀಗ ಸಿನಿಮಾದಲ್ಲಿ ಮಿಂಚುತ್ತಿದ್ದಾರೆ.
ತ್ರಿಬಲ್ ರೈಡಿಂಗ್’, ‘ದಿಲ್‌ಪಸಂದ್’, ಧನ್ವೀರ್ ಜೊತೆ ‘ಕೈವಾ’ ಸಿನಿಮಾದಲ್ಲಿ ಮೇಘಾ ಶೆಟ್ಟಿ ನಟಿಸಿದ್ದಾರೆ.
ಕೈವ ಸಿನಿಮಾ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಮೇಘಾ ಶೆಟ್ಟಿ, ಸದ್ಯ ವಿನಯ್ ರಾಜ್‌ಕುಮಾರ್ ಅಭಿನಯದ ಗ್ರಾಮಾಯಣ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಕೈವ
ಸಿನಿಮಾ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಮೇಘಾ ಶೆಟ್ಟಿ, ಸದ್ಯ
ವಿನಯ್ ರಾಜ್‌ಕುಮಾರ್
ಅಭಿನಯದ ಗ್ರಾಮಾಯಣ ಚಿತ್ರದಲ್ಲಿ ನಟಿಸುತ್ತಿದ್ದಾರೆ.