Webdesk - Savina Naik
ಟೀಂ ಇಂಡಿಯಾ ವೇಗದ ಬೌಲರ್ ಮೊಹಮ್ಮದ್ ಶಮಿ ಅರ್ಜುನ ಪ್ರಶಸ್ತಿ ಸ್ವೀಕರಿಸಿದ್ದಾರೆ
2023 ರ ಏಕದಿನ ವಿಶ್ವಕಪ್
ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಶಮಿ ಅವರನ್ನು ಈ ಬಾರಿಯ ಅರ್ಜುನ ಪ್ರಶಸ್ತಿಗೆ ಬಿಸಿಸಿಐ ಶಿಫಾರಸ್ಸು ಮಾಡಿತ್ತು
ಟೀಮ್ ಇಂಡಿಯಾ ಆಟಗಾರ ಭಾರತದ 2ನೇ ಅತ್ಯುನ್ನತ ಕ್ರೀಡಾ ಗೌರವಕ್ಕೆ ಶಮಿ ಪಾತ್ರರಾಗಿದ್ದಾರೆ
ದೆಹಲಿಯಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೊಹಮ್ಮದ್ ಶಮಿ ಅವರಿಗೆ ಅರ್ಜುನ ಪ್ರಶಸ್ತಿ ಪ್ರದಾನ ಮಾಡಿದರು
ದೆಹಲಿಯಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೊಹಮ್ಮದ್
ಶಮಿ ಅವರಿಗೆ ಅರ್ಜುನ ಪ್ರಶಸ್ತಿ ಪ್ರದಾನ ಮಾಡಿದರು
ಈ ಪ್ರಶಸ್ತಿ ಪಡೆಯುವುದೇ ಜೀವನದ ಕನಸಾಗಿತ್ತು. ಎಲ್ಲರೂ ಈ ಪ್ರಶಸ್ತಿಯನ್ನು ಗೆಲ್ಲಲು ಆಗುವುದಿಲ್ಲ. ನಾನು ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಕ್ಕೆ ಸಂತೋಷವಾಗಿದೆ ಎಂದು ಶಮಿ ಹೇಳಿದ್ದಾರೆ.
ಇಲ್ಲಿ ಕ್ಲಿಕ್ಕಿಸಿ..