ಸಾವಿರಾರು ಕೋಟಿ ರೂಪಾಯಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ..ರಾಜಸ್ಥಾನಕ್ಕೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ಜನರಿಂದ ಭವ್ಯ ಸ್ವಾಗತ..ರಾಜಸ್ಥಾನದ ಅಭಿವೃದ್ಧಿಯೇ ದೇಶದ ಪ್ರಗತಿಯ ಇಂಜಿನ್" ಎಂದು ಜನರನ್ನು ಉದ್ದೇಶಿಸಿ ಮಾತನಾಡಿದ ಮೋದಿ..ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆದ ಜನರೊಂದಿಗೆ ಪ್ರಧಾನಿ ನಡೆಸಿದ ಆತ್ಮೀಯ ಮಾತುಕತೆ..ರೋಡ್ ಶೋ ವೇಳೆ ಕಿಕ್ಕಿರಿದು ತುಂಬಿದ್ದ ಅಭಿಮಾನಿಗಳತ್ತ ಕೈಬೀಸಿ ಸಂಭ್ರಮಿಸಿದ ನಮೋ