ಆಂದ್ರಪ್ರದೇಶದ ಶ್ರೀ ಶ್ರೀಶೈಲದ ಶ್ರೀ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ.ಶ್ರೀಶೈಲದ ಮಲ್ಲಿಕಾರ್ಜುನ ಸ್ವಾಮಿ ದೇವಾಲಯಕ್ಕೆ ಇಂದು ಭೇಟಿ ನೀಡಿದರು..ಸಮಸ್ತ ಭಾರತೀಯರ ಆರೋಗ್ಯ ಮತ್ತು ನೆಮ್ಮದಿಗಾಗಿ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು..ಅರ್ಚಕರಿಂದ ಮಲ್ಲಿಕಾರ್ಜುನ ದೇವರ ಮುಂದೆ ಆರ್ಶೀವಾದ ಪಡೆದ ಪ್ರಧಾನಿ