2025ರ ಬಿಹಾರ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ NDA ಪಕ್ಷ ಇದೀಗ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ..ಹತ್ತನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ಮೂಲಕ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅಪರೂಪದ ದಾಖಲೆಯನ್ನು ನಿರ್ಮಿಸಿದ್ದಾರೆ..ಅತಿ ಹೆಚ್ಚು ಬಾರಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿಯಾಗಿ ಹೊಸ ಇತಿಹಾಸವನ್ನು ನಿತೀಶ್ ಸೃಷ್ಟಿಸಿದ್ದಾರೆ..ಬಿಹಾರ ಜನತೆಗೆ ತಲೆಬಾಗಿ ಧನ್ಯವಾದ ತಿಳಿಸಿದ ನಮೋ