ಐಪಿಎಲ್​ನಲ್ಲಿ ಅತಿ ಹೆಚ್ಚು ಸಿಕ್ಸ್​ ಸಿಡಿಸಿದ ಆಟಗಾರರು

ವಿನಾಯಕ ನಾಯಕ

ಐಪಿಎಲ್​ನಲ್ಲಿ ಅತಿ ಹೆಚ್ಚು ಸಿಕ್ಸ್​ ಸಿಡಿಸಿದ ಆಟಗಾರರು

ಐಪಿಎಲ್​ ಎಂದರೆ ಅದು ಹೊಡಿ ಬಡಿ ದಾಂಡಿಗರ ಆಟ. ಇಲ್ಲಿ ಸಿಕ್ಸ್ ಬೌಂಡರಿಗಳದ್ದೆ ಹವಾ. ಐಪಿಎಲ್​ನಲ್ಲಿ ಅತಿ ಹೆಚ್ಚು ಸಿಕ್ಸ್ ಸಿಡಿಸಿದ ಆಟಗಾರರ ಪಟ್ಟಿ ಇಲ್ಲಿದೆ.

ಕ್ರಿಸ್ ಗೇಲ್

ಯೂನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ 357 ಸಿಕ್ಸರ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.

ರೋಹಿತ್ ಶರ್ಮಾ

ರೋಹಿತ್ ಶರ್ಮಾ

ಎಬಿ ಡಿ ವಿಲಿಯರ್ಸ್

ಮಿಸ್ಟರ್ 360 ಖ್ಯಾತಿಯ ಎಬಿ ಡಿ ವಿಲಿಯರ್ಸ್ 251 ಸಿಕ್ಸರ್ ಸಿಡಿಸಿ ಮೂರನೇ ಸ್ಥಾನದಲ್ಲಿದ್ದಾರೆ.

ವಿರಾಟ್ ಕೊಹ್ಲಿ

ರನ್ ಮಷೀನ್ ವಿರಾಟ್ ಕೊಹ್ಲಿ 241 ಸಿಕ್ಸರ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಎಂ.ಎಸ್. ಧೋನಿ

ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ 239 ಸಿಕ್ಸರ್‌ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.