‘ಟಾಕ್ಸಿಕ್’ನಲ್ಲಿ ಯಶ್ ಜೊತೆ ತೆರೆ ಹಂಚಿಕೆ
ರುಕ್ಮಿಣಿ ವಸಂತ್ ಅವರ ಮುಂದಿನ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’. ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರದಲ್ಲಿ ಯಶ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದು, ರುಕ್ಮಿಣಿ ಮೆಲಿಸ್ಸಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾ ಆಗಸ್ಟ್ 26, 2026ರಂದು ವಿಶ್ವಾದ್ಯಂತ ಬಿಡುಗಡೆಯಾಗಲು ಸಜ್ಜಾಗಿದೆ.