ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನಾಚರಣೆ

ಭಾವನಾ ಪ್ರಭಾಕರ್​​​​

ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನಾಚರಣೆ

ಗುಜರಾತ್‌ನ ಕೆವಾಡಿಯಾದಲ್ಲಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ 150 ನೇ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಏಕತಾ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಏಕತಾ ಪ್ರತಿಮೆ

ಗುಜರಾತ್‌ನ ಕೆವಾಡಿಯಾದಲ್ಲಿರುವ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಏಕತಾ ಪ್ರತಿಮೆ

ಗೌರವ ಅರ್ಪಣೆ

ಸ್ವತಂತ್ರ ಭಾರತದ ಭೂಪಟದಲ್ಲಿ ಅಳಿಸಲಾಗದ ಛಾಪು ಮೂಡಿಸಿದ, ದೇಶವನ್ನು ಒಗ್ಗೂಡಿಸಿದ್ದಲ್ಲದೆ, ಪ್ರಜಾಪ್ರಭುತ್ವ ಸಂಸ್ಥೆಗಳಿಗೆ ಬಲವಾದ ಅಡಿಪಾಯ ಹಾಕಿದ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರಿಗೆ ಗೌರವಾರ್ಪಣೆ.

ಏಕತಾ ಮೆರವಣಿಗೆ

ಏಕತಾ ಪ್ರತಿಮೆ ಎದುರು ಏಕತಾ ಮೆರವಣಿಗೆಯನ್ನು ಕಣ್ತುಂಬಿಕೊಂಡ ದೇಶದ ಪ್ರಧಾನಿ ನರೇಂದ್ರ ಮೋದಿ