ನಿಂಬೆಹಣ್ಣು
ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು, ಇದು ಚರ್ಮವನ್ನು ಕಾಂತಿಯುತಗೊಳಿಸಲು ಸಹಾಯ ಮಾಡುತ್ತದೆ. ನಿಂಬೆ ರಸವನ್ನು ಮುಖಕ್ಕೆ ಸಿಂಪಡಿಸಿವುದರಿಂದ ಟ್ಯಾನಿಂಗ್ ಮತ್ತು ಪಿಗ್ಮೆಂಟೇಶನ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸರಿಯಾದ ಪ್ರಮಾಣದಲ್ಲಿ ನಿಮ್ಮ ಮುಖಕ್ಕೆ ಹಚ್ಚಬೇಕು. ಇಲ್ಲದಿದ್ದರೆ, ಇದು ನಿಮ್ಮ ಮುಖಕ್ಕೆ ಕಿರಿ ಕಿರಿ ಉಂಟು ಮಾಡಬಹುದು