ಎಡ ಪಕ್ಕೆಲುಬುಗಳಿಗೆ ಗಂಭೀರ ಗಾಯ
ಎಡ ಪಕ್ಕೆಲುಬುಗಳಿಗೆ ಗಂಭೀರ ಪೆಟ್ಟಾಗಿತ್ತು. ಇದರಿಂದ ಅವರ ಪೆಕ್ಕೆಲುಬಿನ ಮೇಲ್ಭಾಗದ ಅಂಗದಲ್ಲಿ ಆಂತರಿಕ ರಕ್ತಸ್ರಾವವಾಗಿತ್ತು. ಹೀಗಾಗಿ ಅವರನ್ನು ಇಂಟರ್ವೆನ್ಷನಲ್ ಟ್ರಾನ್ಸ್-ಕ್ಯಾತಿಟರ್ ಎಂಬೋಲೈಸೇಶನ್ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆದರೆ ಈಗ ಅವರು ಚೇತರಿಕೆಗೊಳ್ಳುತ್ತಿರುವುದು ಸಂತಸದ ವಿಚಾರ