ಬಿಳಿ ಸೀರೆಯಲ್ಲಿ ಮಿಂಚಿದ ಸೌತ್ ಬ್ಯೂಟಿ ಶ್ರದ್ಧಾ ದಾಸ್!
ಶ್ರದ್ಧಾ ದಾಸ್ ಕೇವಲ ಬಾಲಿವುಡ್ ಮಾತ್ರವಲ್ಲದೆ ದಕ್ಷಿಣ ಭಾರತದ ಪ್ರಮುಖ ಭಾಷೆಗಳಾದ ತೆಲುಗು, ಕನ್ನಡ, ತಮಿಳು ಮತ್ತು ಮಲಯಾಳಂ ಸಿನಿಮಾಗಳಲ್ಲೂ ನಟಿಸಿದ್ದಾರೆ. 2008ರಲ್ಲಿ ಸಿದ್ದು ಫ್ರಮ್ ಸಿಕಂದರಾಬಾದ್ ಎಂಬ ತೆಲುಗು ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಇವರು, ವಿವಿಧ ಭಾಷೆಗಳಲ್ಲಿ 40ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.