ಆತಿಹೆಚ್ಚು ಬಾರಿ ಏಕದಿನ ಕ್ರಿಕೆಟ್ ವಿಶ್ವಕಪ್ ಗೆದ್ದ ತಂಡಗಳು
ವಿಶ್ವಾಸ್ ಎನ್ ಜೋಳದಾಳು
ಆತಿಹೆಚ್ಚು ಬಾರಿ ಏಕದಿನ ಕ್ರಿಕೆಟ್ ವಿಶ್ವಕಪ್ ಗೆದ್ದ ತಂಡಗಳು
ಐಸಿಸಿ ಪುರುಷರ ಏಕದಿನ ಕ್ರಿಕೆಟ್ ವಿಶ್ವಕಪ್ ಇತಿಹಾಸದಲ್ಲಿ, ಆಸ್ಟ್ರೇಲಿಯಾ ದಾಖಲೆಯ 6 ಬಾರಿ ಪ್ರಶಸ್ತಿಯನ್ನು ಗೆದ್ದಿದೆ. ಕೇವಲ ಎರಡು ರಾಷ್ಟ್ರಗಳು ಮಾತ್ರ ಒಂದಕ್ಕಿಂತ ಹೆಚ್ಚು ಬಾರಿ ಟ್ರೋಫಿಯನ್ನು ಗೆದ್ದಿವೆ.
1. ಆಸ್ಟ್ರೇಲಿಯಾ
ಆಸ್ಟ್ರೇಲಿಯಾ - 6 ಬಾರಿ (1987, 1999, 2003, 2007, 2015, 2023)