ಐಸಿಸಿ ಟಿ20 ಶ್ರೇಯಾಂಕದಲ್ಲಿ ಟಾಪ್ 5 ಬ್ಯಾಟ್ಸ್‌ಮನ್‌ಗಳು..
ಈ ಶ್ರೇಯಾಂಕಗಳು ಇತ್ತೀಚೆಗೆ ಬಿಡುಗಡೆಯಾಗಿದ್ದು, ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅಗ್ರಸ್ಥಾನದಲ್ಲಿದ್ದಾರೆ. ನಂತರದ ಇಂಗ್ಲೆಂಡ್, ಶ್ರೀಲಂಕಾ ಹಾಗೂ ಪಾಕಿಸ್ತಾನದ ಆಟಗಾರರಿದ್ದಾರೆ.