ಸುರೇಶ್ ರೈನಾ
ಮಿಸ್ಟರ್ ಐಪಿಎಲ್ ಖ್ಯಾತಿಯ ಸುರೇಶ್ ರೈನಾ, ಹಲವು ವರ್ಷಗಳ ಕಾಲ ಸಿಎಸ್‌ಕೆ ತಂಡದ ಬೆನ್ನೆಲುಬಾಗಿದ್ದರು ಎಂದರೆ ಸುಳ್ಳಲ್ಲ. ಇವರು ತಮ್ಮ ಅಮೋಘ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನದ ಮೂಲಕ ಹಲವಾರು ಮ್ಯಾಚ್ಗಳನ್ನು ತಂಡಕ್ಕೆ ಗೆಲ್ಲಿಸಿಕೊಟ್ಟಿದರು. ಸುರೇಶ್ ರೈನಾ ಐಪಿಎಲ್‌ನಲ್ಲಿ ಸುಮಾರು 5528 ರನ್ ಗಳಿಸಿದ್ದಾರೆ.