ರಶ್ಮಿಕಾ ಮಂದಣ್ಣ,ವಿಜಯ್ ದೇವರಕೊಂಡ ನಿಶ್ಚಿತಾರ್ಥ ಫಿಕ್ಸ್​!

Webdesk - Savina Naik

ಮೂಲಗಳ ಪ್ರಕಾರ ಫೆಬ್ರವರಿಯಲ್ಲಿ ರಶ್ಮಿಕಾ, ವಿಜಯದೇವರಕೊಂಡ ನಿಶ್ಚಿತಾರ್ಥ

ತಾವಿಬ್ಬರೂ ಸಂಬಂಧದಲ್ಲಿ ಇದ್ದೇವೆ ಎಂದು ಸಾರ್ವಜನಿಕವಾಗಿ ಎಲ್ಲಿಯೂ ಹೇಳಿಕೊಂಡಿಲ್ಲ...

2024ರ ಫೆಬ್ರವರಿ ಎರಡನೇ ವಾರದಲ್ಲಿ ಇಬ್ಬರೂ ತಮ್ಮ ನಿಶ್ಚಿತಾರ್ಥದ ಬಗ್ಗೆ ಅನೌನ್ಸ್‌ ಮಾಡಲಿದ್ದಾರೆ ಎನ್ನಲಾಗಿದೆ.

ಈ ಜೋಡಿ ಒಟ್ಟಿಗೆ ಓಡಾಡುತ್ತಿರುವ ಫೋಟೋಗಳು ಹಲವು ಬಾರಿ ವೈರಲ್‌ ಆಗಿದ್ದವು..

ಫೆಬ್ರವರಿ ಎರಡನೇ ವಾರದಲ್ಲಿ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ವರದಿಯಾಗಿದೆ

ಇಲ್ಲಿ ಕ್ಕಿಕ್​ ಮಾಡಿ

ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲು ಎರಡೂ ಕುಟುಂಬದ ಮುಖ್ಯಸ್ಥರು ನಿರ್ಧರಿಸಿದ್ದಾರೆ. ಆದರೆ ಅಧಿಕೃತ ಘೋಷಣೆ ಇನ್ನಷ್ಟೇ ಬರಬೇಕಿದೆ