ಭರ್ಜರಿ ಶತಕ

ಕಲಾನ್ವಿತ ಜಿ ಜೈನ್

ಭರ್ಜರಿ ಶತಕ

ಮೂರು ಪಂದ್ಯಗಳ ಏಕದಿನ ಸರಣಿಯ ಭಾಗವಾಗಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ಭಾರಿಸಿ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾದರು.

ರೋಕೊ ಜೋಡಿ

ರೋಹಿತ್ ಶರ್ಮ ಮತ್ತು ವಿರಾಟ್​ ಕೊಹ್ಲಿ ಅವರ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ತಂಡಕ್ಕೆ ದೊಡ್ಡ ಶಕ್ತಿಯಾಗಿ ಪರಿಣಮಿಸಿದೆ

ಶತಕದಾಟ

ಭಾರತ ತಂಡಕ್ಕೆ ವಿರಾಟ್​ ಕೊಹ್ಲಿ ಶತಕದಾಟ ಕ್ರಿಕೆಟ್​ ಅಭಿಮಾನಿಗಳ ಉತ್ಸಾಹವನ್ನು ಹೆಚ್ಚಿಸಿದೆ.

ಗೆಲುವಿನತ್ತ ಹೆಜ್ಜೆ

ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ದಾಖಲೆ ಈಗ ವಿರಾಟ್​ ಕೊಹ್ಲಿ ಹೆಸರಿನಲ್ಲಿದೆ