ಅಮೃತ್​ಪಾಲ್​ ಸಿಂಗ್​ ಓಡಾಟದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ; ಪಟಿಯಾಲದಲ್ಲಿ ಅಡಗಿರುವ ಶಂಕೆ?

ಪಂಜಾಬ್​​: ವಾರಿಸ್​ ಪಂಜಾಬ್​ ದೇ ಸಂಘಟನೆಯ ಮುಖ್ಯಸ್ಥ, ಸಿಖ್​ ಮೂಲಭೂತವಾದಿ ಧರ್ಮ ಪ್ರಚಾರಕ ಅಮೃತ್​ಪಾಲ್​ ಸಿಂಗ್​ ಪಟಿಯಾಲದಲ್ಲಿ ಮೊಬೈಲ್​ನಲ್ಲಿ ಮಾತನಾಡುತ್ತ ಓಡಾಡುತ್ತಿರುವ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಮೊದಲ ವಿಡಿಯೋದಲ್ಲಿ ಕಂಡು ಬರುವ ಹಾಗೆ ಅಮೃತ್​ಪಾಲ್​ ಬಿಳಿ ಬಣ್ಣದ ವಸ್ತ್ರದಿಂದ ತನ್ನ ಮುಖವನ್ನು ಮರೆಮಾಚಿಕೊಂಡು ಕೈಯಲ್ಲಿ ಒಂದು ಬ್ಯಾಗ್​ ಹಿಡಿದು ಹೋಗುತ್ತಿರುವ ದೃಶ್ಯ ಕಂಡು ಬರುತ್ತದೆ. ಈತನ ಜೊತೆಯಲ್ಲಿ ಸಹಚರ ಪಪಲ್​ಪ್ರೀತ್​ ಸಿಂಗ್​ ಇರುವುದು ಮೊದಲ ವಿಡಿಯೋದಲ್ಲಿ ಕಂಡು ಬರುತ್ತದೆ. ಇದನ್ನೂ ಓದಿ: ಹೃದಯಾಘಾತಕ್ಕೀಡಾಗಿ … Continue reading ಅಮೃತ್​ಪಾಲ್​ ಸಿಂಗ್​ ಓಡಾಟದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ; ಪಟಿಯಾಲದಲ್ಲಿ ಅಡಗಿರುವ ಶಂಕೆ?