ಅಮೃತ್​ಪಾಲ್​ ಸಿಂಗ್​ ಸಹಚರನ ಬಂಧನ; ಜಂಟಿ ಕಾರ್ಯಾಚರಣೆ ನಡೆಸಿದ ಪೊಲೀಸರು

ಅಮೃತಸರ: ವಾರಿಸ್​ ಪಂಜಾಬ್​ ದೇ ಸಂಘಟನೆಯ ಮುಖ್ಯಸ್ಥ, ಸಿಖ್​ ಮೂಲಭೂತವಾದಿ ಧರ್ಮ ಪ್ರಚಾರಕ ಅಮೃತ್​ಪಾಲ್​ ಸಿಂಗ್ ಸಹಚರ ಪಪಲ್​ಪ್ರೀತ್​ ಸಿಂಗ್​ನನ್ನು ಪಂಜಾಬ್​ ಪೊಲೀಸರು ಹೋಶಿಯಾರ್​ಪುರದಲ್ಲಿ ಬಂಧಿಸಿದ್ದಾರೆ. ಕಳೆದ ತಿಂಗಳು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಮೃತ್​ಪಾಲ್​ ಸಿಂಗ್​ ಹಾಗೂ ಆತನ ಸಹಚರ ಪಪಲ್​ಪ್ರೀತ್​ ಸಿಂಗ್​ ಪರಾರಿಯಾಗಿದ್ದರು ಮತ್ತು ಸ್ಥಳಗಳನ್ನು ಬದಲಾಯಿಸುತ್ತಿದ್ದರು. ಜಂಟಿ ಕಾರ್ಯಾಚರಣೆ ಖಾಲಿಸ್ತಾನ ಪ್ರತ್ಯೇಕವಾದಿ ಅಮೃತ್​ಪಾಲ್​ ಸಿಂಗ್​ ಕಳೆದ ತಿಂಗಳ ತನ್ನ ಸಹಚರನೊಂದಿಗೆ ಜಾಗವನ್ನು ಬದಲಾಯಿಸುತ್ತಾ ಪೊಲೀಸರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದ್ದರು. ಇವರಿಬ್ಬರ ಬಂಧನಕ್ಕಾಗಿ ವಿಶೇಷ … Continue reading ಅಮೃತ್​ಪಾಲ್​ ಸಿಂಗ್​ ಸಹಚರನ ಬಂಧನ; ಜಂಟಿ ಕಾರ್ಯಾಚರಣೆ ನಡೆಸಿದ ಪೊಲೀಸರು