ಜೆಇಇಯಲ್ಲಿ ಅಮೃತ ಭಾರತಿ ವಿದ್ಯಾರ್ಥಿಗಳ ಸಾಧನೆ

aashlesha, ananya
ಆಶ್ಲೇಷ ಶೆಟ್ಟಿ, ಅನನ್ಯ ಕಾಮತ್
Published on

ಹೆಬ್ರಿ: ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ.ಎ ನಡೆಸಿದ ಜೆಇಇ ಮೈನ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಆಶ್ಲೇಷ ಶೆಟ್ಟಿ 99 ಹಾಗೂ ಅನನ್ಯ ಕಾಮತ್ 92 ಪರ್ಸಂಟೈಲ್‌ನೊಂದಿಗೆ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವೃಂದ ಅಭಿನಂದನೆ ಸಲ್ಲಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net