23.2 C
Bangalore
Saturday, December 14, 2019

ಆಮ್​ಸ್ಟರ್​ಡಾಂನ ಮ್ಯಾರಥಾನ್​ನಲ್ಲಿ ಅಪ್ಪು ಭಾಗಿ: ವಿಡಿಯೋ ವೈರಲ್​

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ಆಮ್​ಸ್ಟರ್​ಡಾಂ(ನೆದರ್ ಲ್ಯಾಂಡ್): ಸ್ಯಾಂಡಲ್​ವುಡ್​ ಸಾರ್ವಭೌಮ ಪುನೀತ್​ ರಾಜ್​ಕುಮಾರ್​ ಅವರು ನಗುವ ಹೂಗಳ ಕಿನ್ನರ ದೇಶ ನೆದರ್ ಲ್ಯಾಂಡ್​ನ ರಾಜಧಾನಿ ಆಮ್​ಸ್ಟರ್​ಡಾಂನಲ್ಲಿ ನಡೆದ ಟಿಸಿಎಸ್ ಆಮ್​ಸ್ಟರ್​ಡಾಂ​ ಮ್ಯಾರಥಾನ್​-2018ನಲ್ಲಿ ಪಾಲ್ಗೊಂಡು ಸಂಭ್ರಮಿಸಿದ್ದಾರೆ.

ಮ್ಯಾರಥಾನ್​ನಲ್ಲಿ ಭಾಗಿಯಾಗಿದ್ದ ವಿಡಿಯೋವನ್ನು ಪುನೀತ್​ ಅವರು ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಪೋಸ್ಟ್​ ಮಾಡಿದ್ದು, ವಿಡಿಯೋ ಸಾಕಷ್ಟು ವೈರಲ್​ ಆಗಿದೆ. ನೆಚ್ಚಿನ ನಟನ ಕ್ರೀಡಾಭಿಮಾನ ಕಂಡು ಅಭಿಮಾನಿಗಳು ಶುಭಾಶಯಗಳ ಸುರಿಮಳೆಗೈದಿದ್ದಾರೆ.

ಮ್ಯಾರಥಾನ್​ನ ಅನುಭವದ ಬಗ್ಗೆ ಪುನೀತ್ ಬರೆದುಕೊಂಡಿದ್ದು,​ ಇದೊಂದು ಅದ್ಭುತ ಅನುಭವ, ಇಲ್ಲಿ ಕನ್ನಡಿಗರನ್ನು ಭೇಟಿ ಮಾಡಲು ಖುಷಿಯಾಗುತ್ತೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

TCS Amsterdam Marathon 2018

TCS Amsterdam Marathon 2018

Puneeth Rajkumar ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಭಾನುವಾರ, ಅಕ್ಟೋಬರ್ 21, 2018

Puneeth Rajkumar ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಭಾನುವಾರ, ಅಕ್ಟೋಬರ್ 21, 2018

Puneeth Rajkumar ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಭಾನುವಾರ, ಅಕ್ಟೋಬರ್ 21, 2018

 

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...