ಮುಂದಿನ ವಾರದಿಂದ ಬೆಂಗಳೂರಿನಲ್ಲಿ ಅಮುಲ್ ಕ್ವಿಕ್ ಇ-ಕಾಮರ್ಸ್ ಪ್ಲಾಟ್​ಫಾರ್ಮ್ ಆರಂಭ!

ಬೆಂಗಳೂರು: ಚುನಾವಣಾ ಹೊಸ್ತಿಲಲ್ಲೇ ರಾಜ್ಯದಲ್ಲಿ ನಂದಿನಿ Vs ಅಮುಲ್ ಯುದ್ಧ ಶುರುವಾಗಿದೆ. ಅಮುಲ್ ಸಂಸ್ಥೆ ಕರ್ನಾಟಕದಲ್ಲಿ ಪಾದಾರ್ಪಣೆ ಮಾಡುತ್ತಿರುವ ಬಗ್ಗೆ ಈಗಾಗಲೇ ಭಾರಿ ವಿರೋಧ ವ್ಯಕ್ತವಾಗುತ್ತಿದ್ದು ಕಾಂಗ್ರೆಸ್, ನಂದಿನಿಯ ಕೆಚ್ಚಲನ್ನು ಬಿಜೆಪಿ ಕಡಿಯುತ್ತಿದೆ ಎಂದು ಗಂಭೀರ ಆರೋಪಗಳನ್ನೂ ಮಾಡಿದೆ. ಏನಿದು ಇ ಕಾಮರ್ಸ್ ಪ್ಲಾಟ್​ಫಾರ್ಮ್? ಇದೀಗ ದಿಗ್ವಿಜಯ ನ್ಯೂಸ್​ಗೆ ಅಮೂಲ್ ಎಂ.ಡಿ ಜಯನ್ ಮೆಹ್ತಾ ಮಾಹಿತಿ ನೀಡಿದ್ದು ಮುಂದಿನ ವಾರದಿಂದ ಬೆಂಗಳೂರಿನಲ್ಲಿ ಅಮುಲ್ ಕ್ವಿಕ್ ಇ ಕಾರ್ಮರ್ಸ್ ಪ್ಲಾಟ್​ಫಾರ್ಮ್​ ಆರಂಭವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಈ ಸಂದರ್ಭ … Continue reading ಮುಂದಿನ ವಾರದಿಂದ ಬೆಂಗಳೂರಿನಲ್ಲಿ ಅಮುಲ್ ಕ್ವಿಕ್ ಇ-ಕಾಮರ್ಸ್ ಪ್ಲಾಟ್​ಫಾರ್ಮ್ ಆರಂಭ!