ಗ್ಯಾಂಗ್​ ರೇಪ್​ ಮಾಡಿದರೆಂದು ದೂರು ನೀಡಲು ಬಂದ ಮಹಿಳೆಯನ್ನೇ ರೇಪ್​ ಮಾಡಿದ ಎಸ್​ಪಿ!

ಲಖನೌ: ಗ್ಯಾಂಗ್​ ರೇಪ್​ ಆಗಿದ್ದ ಮಹಿಳೆಯೊಬ್ಬಳು ಪೊಲೀಸ್​ ದೂರು ದಾಖಲಿಸಲು ಬಂದಾಗ ಪೊಲೀಸ್​ ಅಧಿಕಾರಿಯೇ ಆಕೆಯನ್ನು ರೇಪ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಶಹಜನ್​ಪುರದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಹೆಚ್ಚಿನ ತನಿಖೆ ನಡೆಸಲು ಪೊಲೀಸ್​ ಇಲಾಖೆ ಮುಂದಾಗಿದೆ. ಇದನ್ನೂ ಓದಿ: ಮಮತಾ ಬ್ಯಾನರ್ಜಿ ಇನ್ವಿಟೇಷನ್​ ಡ್ರಾಮಾ! ಕರೆದರೂ ಬಂದಿಲ್ಲ ಎಂದು ಸಾಕ್ಷಿ​ ನೀಡಿದ ಬಿಜೆಪಿ! 35 ವರ್ಷದ ಮಹಿಳೆ ನವೆಂಬರ್​ 30ರಂದು ಕಾಲ್ನಡಿಗೆಯಲ್ಲಿ ಮದನ್ಪುರಕ್ಕೆ ಹೋಗುತ್ತಿದ್ದಾಗ, ಐದು ಪುರುಷರು ಕಾರಿನಲ್ಲಿ ಬಂದು ಆಕೆಯನ್ನು ಅಡ್ಡಗಟ್ಟಿದ್ದಾರೆ. ಕಾರಿನಲ್ಲಿ ಆಕೆಯನ್ನು … Continue reading ಗ್ಯಾಂಗ್​ ರೇಪ್​ ಮಾಡಿದರೆಂದು ದೂರು ನೀಡಲು ಬಂದ ಮಹಿಳೆಯನ್ನೇ ರೇಪ್​ ಮಾಡಿದ ಎಸ್​ಪಿ!