Paris Olympics: ಒಲಿಂಪಿಕ್ಸ್‌ ಕ್ರೀಡಾಕೂಟ ವೀಕ್ಷಣೆಗೆ ಬಂದಿದ್ದ ಆಸ್ಟ್ರೇಲಿಯಾ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಪ್ಯಾರಿಸ್‌: ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್​ಗೆ ಇಂದು ಚಾಲನೆ ದೊರೆಯಲಿದೆ. ಈ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಜುಲೈ 26 ಕ್ಕೆ ನಿಗದಿಪಡಿಸಲಾಗಿದ್ದರೂ, ಕೆಲವು ಪಂದ್ಯಾವಳಿಗಳು ಇಂದಿನಿಂದ ಶುರುವಾಗಲಿದೆ. ಇಂತಹ ಸಂದರ್ಭದಲ್ಲೇ ನಡೆದ ಅಹಿತಕರ ಘಟನೆಯೊಂದು ಕ್ರೀಡಾಭಿಮಾನಿಗಳನ್ನು ಬೆಚ್ಚಿ ಬೀಳಿಸಿದೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟ ನೋಡಲು ಬಂದಿದ್ದ ಆಸ್ಟ್ರೇಲಿಯಾ ಮೂಲದ ಮಹಿಳೆಯ ಮೇಲೆ ಐವರು ಕಾಮುಕರು ಗ್ಯಾಂಗ್‌ ರೇಪ್ ಮಾಡಿರುವ ಆತಂಕಕಾರಿ ಘಟನೆ ತಡವಾಗಿ … Continue reading Paris Olympics: ಒಲಿಂಪಿಕ್ಸ್‌ ಕ್ರೀಡಾಕೂಟ ವೀಕ್ಷಣೆಗೆ ಬಂದಿದ್ದ ಆಸ್ಟ್ರೇಲಿಯಾ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ