ಕಾರ್ಕಡದಲ್ಲಿ ಶ್ರೀಕೃಷ್ಣದೇವರಾಯನ ಶಾಸನ ಪತ್ತೆ

ಕೋಟ: ಬ್ರಹ್ಮಾವರ ತಾಲ್ಲೂಕಿನ, ಸಾಲಿಗ್ರಾಮ ಕಾರ್ಕಡದ ಪಡುಹೋಳಿಯ ನಾಗೇಶ್ವರ ಸೋಮಯಾಜಿ ಎಂಬುವರ ಜಮೀನಿನಲ್ಲಿರುವ ಶಾಸನವನ್ನು ಕಂಚಾರ್ತಿ ರಾಜೇಶ್ವರ ಉಪಾಧ್ಯಾಯ ಅವರ ಮಾಹಿತಿ ಮೇರೆಗೆ, ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜಿನ ಪುರಾತತ್ವ ವಿಭಾಗ ಉಪನ್ಯಾಸಕ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅಧ್ಯಯನಕ್ಕೆ ಒಳಪಡಿಸಿದರು. ತುಳುವ ಮನೆತನದ ಶ್ರೀಕೃಷ್ಣದೇವರಾಯನ ಕಾಲ ಕಣ(ಗ್ರಾನೈಟ್)ಶಿಲೆಯಲ್ಲಿ ಕೊರೆಯಲ್ಪಟ್ಟಿರುವ ಈ ಶಾಸನದ ಮೇಲ್ಭಾಗದಲ್ಲಿ ಶಿವಲಿಂಗ, ಸೂರ್ಯ-ಚಂದ್ರ ಮತ್ತು ಇಕ್ಕೆಲಗಳಲ್ಲಿ ನಂದಿ, ರಾಜಕತ್ತಿ ಮತ್ತು ದೀಪಕಂಬದ ಉಬ್ಬು ಕೆತ್ತನೆ ಇದೆ. ಸುಮಾರು 5 ಅಡಿ ಎತ್ತರ ಮತ್ತು 2.5 ಅಡಿ … Continue reading ಕಾರ್ಕಡದಲ್ಲಿ ಶ್ರೀಕೃಷ್ಣದೇವರಾಯನ ಶಾಸನ ಪತ್ತೆ