ಪಾಕ್​ ಪರ ಘೋಷಣೆ ಕೂಗಿದವರಿಗೆ ಪರೋಕ್ಷ ನೆರವು; ಇನ್ಸ್​ಪೆಕ್ಟರ್ ಡಿಸೋಜಾ​ ಅಮಾನತು

ಹುಬ್ಬಳ್ಳಿ: ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದ ಕಾಶ್ಮೀರಿ ವಿದ್ಯಾರ್ಥಿಗಳ ವಿಷಯದಲ್ಲಿ ಕರ್ತವ್ಯಲೋಪ ಎಸಗಿ ಸುಲಭದಲ್ಲಿ ಜಾಮೀನು ಸಿಗುವಂತೆ ಮಾಡಿರುವ ಹುಬ್ಬಳ್ಳಿಯ ಇನ್ಸ್‌ಪೆಕ್ಟರ್ ಜಾಕ್ಸನ್ ಡಿಸೋಜಾರನ್ನು ಅಮಾನತು ಮಾಡಲಾಗಿದೆ. ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್ ಅವರು ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್‌ಪೆಕ್ಟರ್ ಜಾಕ್ಸನ್ ಡಿಸೋಜಾರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಹುಬ್ಬಳ್ಳಿಯ ಕೆಎಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಈ ವಿದ್ಯಾರ್ಥಿಗಳು ಪಾಕಿಸ್ತಾನದ ಪರವಾಗಿ ಘೋಷಣೆ ಕೂಗುತ್ತಿದ್ದುದುರಿಂದ ಅವರನ್ನು ಬಂಧಿಸಲಾಗಿತ್ತು. ಇವರು ಜಾಮೀನು ಕೋರಿ ಕೋರ್ಟ್​ ಮೊರೆ ಹೋಗಿದ್ದರು. ಒಮ್ಮೆ … Continue reading ಪಾಕ್​ ಪರ ಘೋಷಣೆ ಕೂಗಿದವರಿಗೆ ಪರೋಕ್ಷ ನೆರವು; ಇನ್ಸ್​ಪೆಕ್ಟರ್ ಡಿಸೋಜಾ​ ಅಮಾನತು