ಕ್ರಿಕೆಟಿಗ ಸರ್ಫರಾಜ್ ಖಾನ್ ತಂದೆಗೆ ಥಾರ್ ಬಹುಮಾನ: ಆನಂದ್ ಮಹೀಂದ್ರ

ಮುಂಬೈ: ಮಗನ ಕನಸಿಗೆ ಬೆನ್ನಲುಬಾಗಿ ನಿಂತ ಟೀಮ್‌ ಇಂಡಿಯಾ ಆಟಗಾರ ಸರ್ಫರಾಜ್‌ ಖಾನ್‌ ಅವರ ತಂದೆ ನೌಷಾದ್‌ ಖಾನ್‌ ಅವರನ್ನು ಹಾಡಿ ಹೊಗಳಿರುವ ಉದ್ಯಮಿ ಆನಂದ್‌ ಮಹೀಂದ್ರ, THAR ಕಾರನ್ನು ಉಡುಗೊರೆಯಾಗಿ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:‘ಟೆಸ್ಟ್ ಕ್ರಿಕೆಟ್​​ನಲ್ಲಿ 500 ವಿಕೆಟ್: ಅಶ್ವಿನ್‌ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ ಕಠಿಣ ಪರಿಶ್ರಮ, ತಾಳ್ಮೆ, ಧೈರ್ಯ. ಮಗುವಿನಲ್ಲಿ ಸ್ಪೂರ್ತಿ ತುಂಬಲು ತಂದೆಗಿಂತ ಉತ್ತಮವಾದ ಗುಣ ಯಾವುದು? ಸ್ಪೂರ್ತಿಯಾದಕ ಪೋಷಕರಾಗಿರುವ ನೌಶಾದ್ ಖಾನ್‌ ಸ್ವೀಕರಿಸಿದರೆ ಅವರಿಗೆ ಮಹೀಂದ್ರ ಥಾರ್ … Continue reading ಕ್ರಿಕೆಟಿಗ ಸರ್ಫರಾಜ್ ಖಾನ್ ತಂದೆಗೆ ಥಾರ್ ಬಹುಮಾನ: ಆನಂದ್ ಮಹೀಂದ್ರ