‘ಕಾಲ್ಪನಿಕ ದೃಶ್ಯ ಕಾವ್ಯ’ ಅನಂತ್ ಅಂಬಾನಿ – ರಾಧಿಕಾ ಮದುವೆ: ಭಾವೋದ್ವೇಗಕ್ಕೆ ಒಳಗಾದ ವಧು!

ಮುಂಬೈ: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆ ಸದ್ಯ ಸಾಮಾಜಿಕ ಜಾಲತಾಣ ಸೇರಿದಂತೆ ಎಲ್ಲೆಡೆ ಚರ್ಚೆಯ ವಿಷಯವಾಗಿದೆ. ಶುಕ್ರವಾರ ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ಅನೇಕ ಸೆಲೆಬ್ರಿಟಿಗಳ ಸಮ್ಮುಖ ಸತಿಪತಿಯಾದರು. ಇದನ್ನೂ ಓದಿ: ಅನಂತ್ ಅಂಬಾನಿ ವಿವಾಹ; ನಿಶ್ಚಿತಾರ್ಥದಿಂದ ಮದುವೆಯವರೆಗೆ ಸುಮಾರು 7 ತಿಂಗಳ ಕಾರ್ಯಕ್ರಮಗಳು… ರಾಧಿಕಾ ಕುಟುಂಬದ ಸದಸ್ಯರು ಮತ್ತು ಬಂಧುಮಿತ್ರರೊಂದಿಗೆ ವೇದಿಕೆಗೆ ಬರುತ್ತಿದ್ದಂತೆ ಎಲ್ಲರ ಮುಖದಲ್ಲಿ ಸಂತಸ ಮನೆ ಮಾಡಿತು. ವರ ಅನಂತ್ ತಂದೆ ಮುಖೇಶ್ ಅಂಬಾನಿ ಮತ್ತು ಚಿಕ್ಕಪ್ಪ ಅನಿಲ್ ಅಂಬಾನಿ … Continue reading ‘ಕಾಲ್ಪನಿಕ ದೃಶ್ಯ ಕಾವ್ಯ’ ಅನಂತ್ ಅಂಬಾನಿ – ರಾಧಿಕಾ ಮದುವೆ: ಭಾವೋದ್ವೇಗಕ್ಕೆ ಒಳಗಾದ ವಧು!