ಬಿಜೆಪಿ ಸೇರ್ಪಡೆ ಕಾರ್ಯಕ್ರಮದಿಂದ ದೂರ ಉಳಿದ ಅನಂತ್ ನಾಗ್; ಕುತೂಹಲ ಕೆರಳಿಸಿದ ಮುಂದಿನ ನಡೆ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್​ ನಾಗ್ ಇಂದು(ಫೆ.22) ಸಂಜೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ರಾಜ್ಯದಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಹೀಗಾಗಿ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯತ್ತ ಎಲ್ಲರ ಗಮನವಿತ್ತು. ಇದೀಗ ಅನಂತ್ ನಾಗ್ ಗೈರಾಗುವ ಮೂಲಕ ಬಿಜೆಪಿ ಸೇರ್ಪಡೆಯಿಂದ ದೂರ ಉಳಿದರಾ? ಎಂಬ ಪ್ರಶ್ನೆ ಮೂಡಿದೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಆರಂಭ ನಿಗದಿಯಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುಧಾಕರ್, ಮುನಿರತ್ನ ಸಮ್ಮುಖದಲ್ಲಿ ಪಕ್ಷ … Continue reading ಬಿಜೆಪಿ ಸೇರ್ಪಡೆ ಕಾರ್ಯಕ್ರಮದಿಂದ ದೂರ ಉಳಿದ ಅನಂತ್ ನಾಗ್; ಕುತೂಹಲ ಕೆರಳಿಸಿದ ಮುಂದಿನ ನಡೆ